ಶ್ರೀದೇವಿ ಪಾರ್ಥೀವ ಶರೀರ ಇನ್ನೂ ಗ್ರೀನ್ ಎಕರ್ಸ್ ಹೋಮ್ ನಲ್ಲಿದ್ದು, ಇನ್ನೇನು ಲೋಕಂಡ್ವಾಲಾ ದಲ್ಲೇ ಇರುವ ಸೆಲೆಬ್ರೇಷನ್ ಸ್ಪೋರ್ಟ್ಸ್ ಕ್ಲಬ್ ಗೆ ರವಾನಿಸಲಾಗುತ್ತದೆ. ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30 ರವರೆಗೆ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು.
Fans have gathered in large numbers outside Bollywood Actress Sridevi's residence in Mumbai to catch the glimpse of her mortal remains. Cremation to take place at 4 pm today