ಶ್ರೀದೇವಿಯ ಸಾವಿನ ಬಗ್ಗೆ ಆಘಾತಕಾರಿ ಮಾಹಿತಿ ಕೊಟ್ಟ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ

Oneindia Kannada 2018-02-28

Views 323

The Bharatiya Janata Party (BJP) leader Subramaniam Swamy on Tuesday opined that veteran actress Sridevi was murdered, even as the forensic report rules out any kind of foul play in her death.

ಹಿರಿಯ ನಟಿ ಶ್ರೀದೇವಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಅಷ್ಟೇ ಅಲ್ಲ, ಶ್ರೀದೇವಿ ಸಾವಿನ ಬಗ್ಗೆ ಮಾತನಾಡುತ್ತ, ಭೂಗತ ದೊರೆ ದಾವೂದ್ ಇಬ್ರಾಹಿಂ ಅವರನ್ನೂ ಈ ವಿಷಯದಲ್ಲಿ ಎಳೆದು ತಂದು, ವಿವಾದ ಭುಗಿಲೇಳುವಂತೆ ಮಾಡಿದ್ದಾರೆ ಸುಬ್ರಮಣಿಯನ್ ಸ್ವಾಮಿ!

Share This Video


Download

  
Report form