ಉಪೇಂದ್ರ ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡ್ಕೊಂಡಿದ್ರು, ಎಂದ ಕೆಪಿಜೆಪಿ ಉಪಾಧ್ಯಕ್ಷ | Oneindia Kannada

Oneindia Kannada 2018-03-06

Views 1K

Upendra did not have an intention contest in assembly elections. Because he joined hand with Congress, had an agreement to not contest in elections, alleges KPJP state vice president Shivakumar.


ಉಪೇಂದ್ರ ಅವರಿಗೆ ಕೆಪಿಜೆಪಿಯಿಂದ ಅಭ್ಯರ್ಥಿಗಳನ್ನು ನಿಲ್ಲಿಸುವ ಅಥವಾ ಗೆಲ್ಲಿಸುವ ಉದ್ದೇಶ ಇರಲಿಲ್ಲ. ನಮಗೆ ಅನುಮಾನ ಇರುವ ಹಾಗೆ ಕಾಂಗ್ರೆಸ್ ಜತೆ ಉಪೇಂದ್ರ ಒಪ್ಪಂದ ಮಾಡಿಕೊಂಡಿದ್ದರು. ಕೆಪಿಜೆಪಿಯಿಂದ ಚುನಾವಣೆಗೆ ಸ್ಪರ್ಧೆ ಮಾಡಬಾರದು ಎಂಬ ಒಪ್ಪಂದ ಆಗಿದ್ದರಿಂದಲೇ ಎಲ್ಲದರಲ್ಲೂ ತಡ ಮಾಡುತ್ತಾ ಬಂದರು ಎಂದು ಕೆಪಿಜೆಪಿ ರಾಜ್ಯ ಉಪಾಧ್ಯಕ್ಷ ಶಿವಕುಮಾರ್ ಆರೋಪಿಸಿದ್ದಾರೆ.

Share This Video


Download

  
Report form
RELATED VIDEOS