BJP national president Amit Shah not able to come to BJP's backward caste rally so Karnataka BJP canceled the rally. Eshwarappa said when Amit Shah is free we arrange the its important to Amit Shah to be in the rally.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಗಮಿಸದ ಕಾರಣ ಇಂದು ಕೂಡಲಸಂಗಮದಲ್ಲಿ ನಡೆಯಬೇಕಿದ್ದ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶ ರದ್ದಾಗಿದೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಈ ವಿಷಯವನ್ನು ಸ್ಪಷ್ಟಪಡಿಸಿದ್ದು, 'ರಾಜ್ಯಸಭಾ ಚುನಾವಣೆ ಇರುವ ಕಾರಣ ಅಮಿತ್ ಶಾ ಅವರು ಕಾರ್ಯಕ್ರಮಕ್ಕೆ ಬರಲಾಗಲಿಲ್ಲ ಹಾಗಾಗಿ ಕಾರ್ಯಕ್ರಮ ಮುಂದೂಡಲಾಗಿದೆ ಹೊಸ ದಿನಾಂಕ ಪ್ರಕಟಿಸಲಾಗುವುದು' ಎಂದರು.