Karnataka high court on Wednesday rejected Mohammed Nalapad bail application in Vidvat attack case. Mohammed Nalapad son of Shantinagar Congress MLA N.A.Haris in judicial custody.
ಶಾಂತಿನಗರದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಬಿಡುಗಡೆ ಭಾಗ್ಯವಿಲ್ಲ. ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿ, ತೀರ್ಪು ನೀಡಿದ್ದು, ಮೊಹಮ್ಮದ್ ನಲಪಾಡ್ ಅವರ ಜಾಮೀನು ಅರ್ಜಿಯನ್ನು ಏಕಸದಸ್ಯ ಪೀಠವು ಬುಧವಾರದಂದು ತಿರಸ್ಕರಿಸಿದೆ.