ಕನ್ನಡ ಸಿನಿಮಾರಂಗದ ನವರಸ ನಾಯಕನಿಗೆ ಮಾರ್ಚ 17 ರಂದು ಹುಟ್ಟುಹಬ್ಬದ ಸಂಭ್ರಮ. ಪ್ರತಿ ವರ್ಷವೂ ಜಗ್ಗೇಶ್ ತಮ್ಮ ಹುಟ್ಟುಹಬ್ಬದಂದು ವಿದೇಶ ಪ್ರಯಾಣ ಮಾಡುವುದು ಅಥವಾ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ಮೂರು ದಶಕಗಳಿಂದ ಕನ್ನಡ ಸಿನಿಮಾರಂಗದಲ್ಲಿ ಪ್ರೇಕ್ಷಕರನ್ನ ಸಿನಿಮಾಗಳ ಮೂಲಕ ಹಾಗೂ ಅಭಿನಯದ ಮೂಲಕ ರಂಜಿಸುತ್ತಾ ಬಂದಿದ್ದಾರೆ. 55 ನೇ ವರ್ಷದ ಹುಟ್ಟುಹಬ್ವನ್ನ ಆಚರಣೆ ಮಾಡಿಕೊಳ್ಳುತ್ತಿರುವ ಜಗ್ಗೇಶ್ ಈ ವರ್ಷ ವಿಭಿನ್ನ ಸಿನಿಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬರಲು ನಿರ್ಧರಿಸಿದ್ದಾರೆ.
Here is an exclusive interview with kannada actor Jaggesh, Jaggesh celebrating his 55th birthday.