Vittal malya hospital administration is conducting investigation on Vidvat discharge summery leak issue. Vidvat's discharge summery leaks to media and congress MLA NA Harris who is the father of Vidvat assault case main accused Mohammad Nalapad.
ಮೊಹಮ್ಮದ್ ನಲಪಾಡ್‌ನಿಂದ ಹಲ್ಲೆಗೊಳಗಾಗಿದ್ದ ವಿದ್ವತ್‌ನ ಡಿಸ್ಚಾರ್ಜ್ ಸಮರಿ ಸೋರಿಕೆ ಆದ ಬಗ್ಗೆ ತನಿಖೆ ನಡೆಸಲು ವಿಠಲ್ ಮಲ್ಯ ಆಸ್ಪತ್ರೆ ಆಡಳಿತ ಮಂಡಳಿ ನಿರ್ಧರಿಸಿದೆ. ವಿದ್ವತ್‌ನ ಡಿಸ್ಚಾರ್ಜ್ ಸಮರಿ ಸೋರಿಕೆ ಆಗಿದ್ದು, ಮೊಹಮ್ಮದ್ ನಲಪಾಡ್ ತಂದೆ ಕಾಂಗ್ರೆಸ್ ಶಾಸಕ ಎನ್‌ಎ ಹ್ಯಾರಿಸ್ ಅವರು ಡಿಸ್‌ಚಾರ್ಜ್ ಸಮರಿಯ ಚಿತ್ರಗಳನ್ನು ತಮ್ಮ ಖಾತೆಯಲ್ಲಿ ಪ್ರಕಟಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.