AICC president Rahul Gandhi shared 7 points formula for Karnataka assembly election 2018 success. Karnataka assembly election schedule may announced in the end of March.
ಕರ್ನಾಟಕದ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ರಾಜ್ಯದಲ್ಲಿ ಪುನಃ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ 7 ಸೂತ್ರಗಳನ್ನು ಸಿದ್ಧಪಡಿಸಿದೆ. ಇದನ್ನು ಪಾಲಿಸುವಂತೆ ರಾಜ್ಯದ ನಾಯಕರಿಗೆ ಸೂಚನೆ ನೀಡಿದೆ.