ನಟ ಚಿರಂಜೀವಿ ಸರ್ಜಾ ಅಭಿನಯದ 'ಅಮ್ಮ ಐ ಲವ್ ಯೂ' ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಯುಗಾದಿ ಹಬ್ಬದ ಪ್ರಯುಕ್ತ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ದ್ವಾರಕೀಶ್ ಚಿತ್ರ ಸಂಸ್ಥೆಯಲ್ಲಿ ತಯಾರಾಗುತ್ತಿರುವ 51ನೇ ಸಿನಿಮಾ ಇದಾಗಿದ್ದು, ಮೇ ತಿಂಗಳಲ್ಲಿ ಅಮ್ಮಂದಿರ ದಿನಾಚರಣೆಯ ವಿಶೇಷವಾಗಿ ಈ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ.
Kannada actor chiranjeevi sarja starrer kannada Movie 'Amma I love you' new posters released. the movie directed by K m chaithanya.