ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿಗೆ | Oneindia Kannada

Oneindia Kannada 2018-03-23

Views 6

SSLC (Secondary School Leaving Certificate) examinations in Karnataka is started from March 23rd and will be continued till April 6. Karnataka secondary Education board has introduced helpline numbers for SSLC students. Here are the numbers: 080-23310075, 080-23310076
ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಫೆಬ್ರವರಿ 23 ರಿಂದ ಮಾರ್ಚ್ 23 ರವರೆಗೆ ಪ್ರತಿ ದಿನ ಬೆಳಿಗ್ಗೆ 9.00 ರಿಂದ ಸಂಜೆ 7.00 ಗಂಟೆಯವರೆಗೆ ಸಹಾಯವಾಣಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಲಿದೆ. ದೂರವಾಣಿ ಸಂಖ್ಯೆ 080-23310075, 080-23310076

Share This Video


Download

  
Report form
RELATED VIDEOS