After Ramya shared PM Narendra Modi's progress grade card, Vishwa Hindu Parishad and BJP leader CT Manjunath has shared Karnataka CM Siddramaiah marks card.
ಮಾಜಿ ಸಂಸದೆ ರಮ್ಯಾ ಅವರು ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಮಾರ್ಕ್ಸ್ ಕಾರ್ಡ್ ಬಿಡುಗಡೆ ಮಾಡಿದ್ದರ ಬಗ್ಗೆ ಮಂಡ್ಯ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಮ್ಯಾ ಅವರು ನೀಡಿದ ಮಾರ್ಕ್ಸ್ ಕಾರ್ಡ್ ಗೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಕ್ಸ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ.