ಸ್ಯಾಂಡಲ್ವುಡ್ ನ ಹಿರಿಯ ನಟಿ ಜಯಂತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಅವರನ್ನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು . 35 ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದರು ಇತ್ತೀಚಿನ ದಿನಗಳಲ್ಲಿ ಉಸಿರಾಟದ ತೊಂದರೆಯು ಹೆಚ್ಚಾಗಿತ್ತು. ಆದ್ದರಿಂದ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಟಿಗೆ ಇಂದು ಕೂಡ ತಮ್ಮ ಎರಡನೇ ದಿನವೂ ಚಿಕಿತ್ಸೆ ಮುಂದುವರೆದಿದೆ.
Kannada Veteran Actress Jayanthi is suffering from Asthama. She has been admitted to Vikram Hospital, Bengaluru, Jayanti is being treated for Vikram Hospital doctors for the second day