BJP National president Amit shah alleged that during congress administration farmers suicide increased. Its witnessed in Karnataka and Maharashtra too.
ದೇಶಾದ್ಯಂತ ರೈತರ ಆತ್ಮಹತ್ಯೆ ಹೆಚ್ಚುತ್ತಿದೆ ಎನ್ನುವ ಮಾತು ಸುಳ್ಳು, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ರಾಜ್ಯದಲ್ಲಿ ಮಾತ್ರ ರೈತರ ಆತ್ಮಹತ್ಯೆ ಹೆಚ್ಚುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೂರಿದರು.