ರಾಜಕೀಯ ಪಕ್ಷಗಳು ಸ್ಟಾರ್ ನಟ-ನಟಿಯರನ್ನ ಪ್ರಚಾರಕ್ಕೆ ಕರೆ ತರುವ ಪ್ರಯತ್ನ ನಡೆಸಿವೆ. ಎಲೆಕ್ಷನ್ ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್, ರಾಗಿಣಿ ದ್ವಿವೇದಿ, ರಾಧಿಕಾ ಕುಮಾರಸ್ವಾಮಿ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಇದ್ದಾರೆ
Kannada Actress Radhika Kumaraswamy makes it clear that she will not take part in election campaign for Upcoming Karnataka Assembly Elections 2018.