Karnataka Assembly Elections 2018: BJP national president Amit Shah issued 5 lakh rupees to deceased Raju family in Mysuru on Friday. Assembly election date announced in Karnataka. Election code of conduct in force. This is election code of conduct violation.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತ ಮೈಸೂರಿನ ಕ್ಯಾತಮಾರನಹಳ್ಳಿ ರಾಜು ನಿವಾಸಕ್ಕೆ ಭೇಟಿ ನೀಡಿದ ವೇಳೆ ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.