Janata Dal (United) chief Sharad Yadav said that, the party has not taken a decision on alliance with the Congress or JD(S) in the Karnataka assembly elections 2018.
ಕರ್ನಾಟಕದ ಚುನಾವಣೆಯಲ್ಲಿ ಜೆಡಿಎಸ್ ಅಥವ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ಜೆಡಿಯು ಮುಖ್ಯಸ್ಥ ಶರದ್ ಯಾದವ್ ಹೇಳಿದ್ದಾರೆ.