Serial Actress Neha Gowda aka Gombe of Lakshmi Baramma fame has married her longtime boyfriend Chandan. Neha is currently in Hong Kong for her honeymoon.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರತಿ ನಿತ್ಯ ಪ್ರಸಾರ ಆಗುವ ಲಕ್ಷ್ಮೀ ಬಾರಮ್ಮ ಧಾರಾವಾಹಿ ಸಾಕಷ್ಟು ಮಹಿಳಾಮಣಿಯರ ಮನಸ್ಸು ಗೆದ್ದಿರುವ ಸೀರಿಯಲ್ ಗಳಲ್ಲಿ ಟಾಪ್ ಲಿಸ್ಟ್ ನಲ್ಲಿದೆ. ಈ ಧಾರಾವಾಹಿ ಆರಂಭ ಆಯ್ತು ಅಂದರೆ ಸಾಕು ಹೆಣ್ಣು ಮಕ್ಕಳು ಇರೋ ಕೆಲಸನ್ನ ಬಿಟ್ಟು ಟಿವಿ ಮುಂದೆ ಹಾಜರ್ ಹಾಕುತ್ತಾರೆ. ಆದರೆ ಕೆಲವು ದಿನಗಳ ಹಿಂದಿನಿಂದ ಲಕ್ಷ್ಮೀ ಬಾರಮ್ಮ ಧಾರಾಹಿಯಲ್ಲಿ ಗೊಂಬೆ ಪಾತ್ರ ನಿರ್ವಹಿಸುತ್ತಿದ್ದ ನಟ ನೇಗಾ ಗೌಡ ಕಿಡ್ನಪ್ ಆಗಿದ್ದಾರೆ. ಆದರೆ ಗೊಂಬೆ ಕಿಡ್ನಪ್ ನ ಅಸಲಿ ಕಥೆಯೇ ಬೇರೆ ಇದೆ