ಭಂಡಾರಿ ಬ್ರದರ್ಸ್ ವಿವಾದ : 'ರಾಜರಥ' ಚಿತ್ರ ನೋಡದಿದ್ದವರು 'ಕಚಡ ಲೋಫರ್ ನನ್ ಮಕ್ಳು' | Filmibeat Kannada

Filmibeat Kannada 2018-04-03

Views 2

'ರಾಜರಥ' ಸಿನಿಮಾ ನೋಡಿದ ಬಹುಪಾಲು ಮಂದಿ ಸಿನಿಮಾ ಅಷ್ಟೊಂದು ಚೆನ್ನಾಗಿಲ್ಲ, ಸಿಕ್ಕಾಪಟ್ಟೆ ಬೋರ್ ಎಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಕೇಳಿ ಬಂದಿರಲಿಲ್ಲ. ಇಷ್ಟೆಲ್ಲ ಆದ ನಂತರ ಈಗ 'ರಾಜರಥ' ಸಿನಿಮಾ ನೋಡದ ಪ್ರೇಕ್ಷಕರಿಗೆ ಅಣ್ಣ-ತಮ್ಮ ಇಬ್ಬರೂ 'ಕಚಡ ನನ್ ಮಕ್ಳು' ಎಂದು ಬೈದಿದ್ದಾರೆ.


Rajaratha kannada movie controversy : Director Anup Bandari, Actor Nirup Bhandari and Actress Avantika Shetty scolds kannada movie audience.

Share This Video


Download

  
Report form
RELATED VIDEOS