ಕರ್ನಾಟಕ ಚುನಾವಣೆ ಹಿನ್ನೆಲೆ ನಮ್ಮ ಬೆಂಗಳೂರಿಗೆ ಬರಲಿದ್ದಾರೆ ರಾಹುಲ್ ಗಾಂಧಿ | Oneindia kannada

Oneindia Kannada 2018-04-07

Views 70

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಕರ್ನಾಟಕ ಜನಾಶೀರ್ವಾದ ಯಾತ್ರೆಯ ಆರನೇ ಭಾಗವಾಗಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಎರಡು ದಿನಗಳ ಕಾಲ ಪ್ರಚಾರ ಸಭೆಯಲ್ಲಿ ಭಾಗಿಯಾಗುವ ರಾಹುಲ್ ಗಾಂಧಿ, ಬೆಂಗಳೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮುಳಬಾಗಿಲಿನ ಕುದುಮಲೈ ಗಣೇಶ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ಅವರು ತಮ್ಮ ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ.
AICC president Rahul Gandhi is arriving to Karnataka today(April 7) as a part of his Janashirvad Yatra. Rahul Gandhi is visiting Karnataka for the 6th time as his campaign for Karnataka assembly elections 2018

Share This Video


Download

  
Report form
RELATED VIDEOS