Karnataka Elections 2018 : 72 ಅಭ್ಯರ್ಥಿಗಳ ಪಟ್ಟಿಯನ್ನ ಅಧಿಕೃತವಾಗಿ ಬಿಡುಗಡೆ ಮಾಡಿದ ಬಿಜೆಪಿ |Oneindia Kannada

Oneindia Kannada 2018-04-09

Views 2

ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ 72 ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿಯನ್ನು ಪ್ರಕಟಿಸಿದೆ. ಈಗಾಗಲೇ ಜೆಡಿಎಸ್ ಪಕ್ಷ 126 ಅಭ್ಯರ್ಥಿಗಳ ಅಧಿಕೃತ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಇನ್ನೂ ತನ್ನ ಪಟ್ಟಿ ಪ್ರಕಟಿಸಿಲ್ಲ.

Bharatiya Janata Party (BJP) today(Apr 8) announced official list of 72 candidates for Karnataka assembly elections 2018

Share This Video


Download

  
Report form
RELATED VIDEOS