Karnataka Elections 2018 : ಬಳ್ಳಾರಿ ವಿಧಾನಸಭಾ ಕ್ಷೇತ್ರದಲ್ಲಿ ಅಚ್ಚರಿಯ ಹೆಸರು | Oneindia Kannada

Oneindia Kannada 2018-04-09

Views 3

Karnataka Elections 2018 : Dr Sundar reportedly rejected BJP offer to contest from Bellary Assembly constituency. BJP high command snubs Gali Reddy gang and offered ticket to new faces with clean image in the society.

ಬಳ್ಳಾರಿ ಜಿಲ್ಲಾ ಬಿಜೆಪಿಯಲ್ಲಿ ಅಚ್ಚರಿಯ ಹೆಸರೊಂದು ಮೇಲ್ಪಂಕ್ತಿಗೆ ಬಂದಿದ್ದನ್ನು ರಾಜಕೀಯ ವಲಯದಲ್ಲಿ ಎಲ್ಲರೂ ಅಚ್ಚರಿಯಿಂದ ಗಮನಿಸಿದ್ದರು. ಕಳಂಕಿತರನ್ನು ಸಕ್ರಿಯ ರಾಜಕೀಯದಿಂದ ದೂರವೇ ಇರಿಸಲು ಮತ್ತು ಕಳಂಕಿತರಿಂದ ಅಂತರ ಕಾಪಾಡಿಕೊಳ್ಳಲು ನಿರ್ಧರಿಸಿರುವ ಬಿಜೆಪಿ ರಾಷ್ಟ್ರ ಮುಖಂಡರು, ಡಾ. ಬಿ.ಕೆ. ಸುಂದರ್ ಗೆ ಟಿಕೆಟ್ ಆಫರ್ ಮಾಡಿದ್ದರು.

Share This Video


Download

  
Report form
RELATED VIDEOS