The Congress’s list of candidates for the Karnataka assembly elections is expected to be announced anytime soon. The children of several leaders have made a beeline for a ticket, but the high command is likely to oblige only three.
ಕರ್ನಾಟಕ ವಿಧಾನಸಭೆ ಚುನಾವಣೆ 2018ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಯಾವುದೇ ಕ್ಷಣದಲ್ಲಾದರೂ ಹೊರ ಬೀಳಬಹುದು. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವು ಕಾಂಗ್ರೆಸ್ ನಾಯಕರ ಮಕ್ಕಳು ತುದಿಗಾಲಲ್ಲಿ ನಿಂತಿದ್ದರು. ಆದರೆ ಅವರೆಲ್ಲರಿಗೂ ಕಾಂಗ್ರೆಸ್ ಹೈಕಮಾಂಡ್ ನಿರಾಸೆ ತಂದಿದೆ.