Karnataka Congress announced 1st list of candidates for Karnataka assembly elections 2018. In Kolar district candidates announced for all 6 assembly constituency. Here are the candidates brief profiles of the district.
ಕೋಲಾರ ಜಿಲ್ಲೆ ಒಂದು ಕಾಲದ ಕಾಂಗ್ರೆಸ್‌ನ ಭದ್ರ ಕೋಟೆ, ಆ ಜಿಲ್ಲೆ ಇನ್ನೂ ತನ್ನ ಕಾಂಗ್ರೆಸ್ ಪ್ರೀತಿಯನ್ನು ಬಿಟ್ಟುಕೊಟ್ಟಿಲ್ಲವಾದರೂ ಬಿಜೆಪಿ ಮತ್ತು ಜೆಡಿಎಸ್‌ಗಳು ಕಾಂಗ್ರೆಸ್ ಅನ್ನು ಅಲ್ಪಮಟ್ಟಿಗೆ ಬಲಹೀನಗೊಳಿಸಿರುವುದು ಸತ್ಯವೇ. ಕೋಲಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರಿಚಯ ಇಲ್ಲಿದೆ ನೋಡಿ...