ಸಿದ್ದರಾಮಯ್ಯ ಎದುರು ಬಾದಾಮಿ ಕ್ಷೇತ್ರದಲ್ಲಿ ಎಚ್ ಡಿ ಕುಮಾರಸ್ವಾಮಿ ಕಡೆಯ ಅಭ್ಯರ್ಥಿ | Oneindia Kannada

Oneindia Kannada 2018-04-20

Views 3.2K

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲಿರುವ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ನಿಂದ ಹನುಮಂತಪ್ಪ ಮಾವಿನ ಮರದ್ ಶನಿವಾರ ನಾಮಪತ್ರ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಏಪ್ರಿಲ್ 23ರಂದು ನಾಮಪತ್ರ ಸಲ್ಲಿಸಲಿದ್ದು ಈ ಕ್ಷೇತ್ರ ಭಾರಿ ಕುತೂಹಲ ಕೆರಳಿಸಿದೆ.

Share This Video


Download

  
Report form
RELATED VIDEOS