ಸಿದ್ದರಾಮಯ್ಯ ಪ್ರತಿಸ್ಪರ್ಧಿ ಜಿ ಟಿ ದೇವೇಗೌಡ ಆಸ್ತಿ ವಿವರ ಘೋಷಣೆ| Oneindia Kannada

Oneindia Kannada 2018-04-21

Views 1.1K

Karnataka assembly elections 2018: Here is JDS candidate of Chamundeshwari constituency in Mysuru, G T Devegowda's declared assets and liabilities. He is facing chief minister Siddaramaiah, who is a Congress candidate from Chamundeshwari constituency.

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿಟಿ ದೇವೇಗೌಡ ಅವರು ನಿನ್ನೆ(ಏ.21) ತಮ್ಮ ಹಲವು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಾಳಿಯಾಗಿ ಸ್ಪರ್ಧಿಸುತ್ತಿರುವ ಅವರು ಅಫಿಡವಿಟ್ ನಲ್ಲಿ ತಮ್ಮ ಆಸ್ತಿ ಮತ್ತು ಸಾಲದ ವಿವರಗಳನ್ನು ನೀಡಿದ್ದಾರೆ.

Share This Video


Download

  
Report form
RELATED VIDEOS