Karnataka Elections 2018 : ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲು ಹೋರಾಟ ಬೇಳೂರು ಗೋಪಾಲಕೃಷ್ಣ

Oneindia Kannada 2018-04-23

Views 660

Former MLA Beluru Gopalkrishna joined Congress. BJP denied ticket for Beluru Gopalkrishna in Sagara assembly constituency, Shimoga in the Karnataka assembly elections 2018. Former minister Hartalu Halappa BJP candidate for Sagara. Kagodu Thimmappa Congress candidate.

ಸಾಗರ ಕ್ಷೇತ್ರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್‌ ಸೇರಿದ್ದಾರೆ. ಈ ಬೆಳವಣಿಗೆ ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರ ಲೆಕ್ಕಾಚಾರವನ್ನು ತಲೆಕೆಳಗು ಮಾಡಿದೆ. ಶನಿವಾರ ಬೇಳೂರು ಗೋಪಾಲಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಕ್ಷ ಸೇರುವ ಕುರಿತು ಮಾತುಕತೆ ನಡೆಸಿದ್ದರು

Share This Video


Download

  
Report form
RELATED VIDEOS