Karnataka Elections 2018 : ಬಾಗಲಕೋಟೆಯಲ್ಲಿ ಎಚ್ ವೈ ಮೇಟಿ ಬೆಂಬಲಿಗರ ಮೇಲೆ ಲಾಠಿ ಚಾರ್ಜ್| Oneindia Kannada

Oneindia Kannada 2018-04-23

Views 343

Former MLA Veeranna Charanthimatha filed a nomination with a number of supporters from the BJP & H Y Meti filed the nomination papers from the Congress party from Bagalkot Assembly constituency. When Leaders came little late, supporters were gathered in the large numbers where Police came to control. But they couldn't control & supporters were beaten by police

ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರದಿಂದ ಹಾಲಿ ಶಾಸಕ ಎಚ್.ವೈ.ಮೇಟಿ ಕಾಂಗ್ರೆಸ್ ಪಕ್ಷದಿಂದ ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಬಿಜೆಪಿಯಿಂದ ಸಹಸ್ರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಮೆರವಣಿಗೆ ಬರುವುದು ಸ್ವಲ್ಪ ತಡವಾದಾಗ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದರಿಂದು ಇವರನ್ನು ಚದುರಿಸಲು ಲಘು ಲಾಠಿ ಪ್ರಹಾರ ವನ್ನು ನಡೆಸಿದರು. ಈ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಯಿತು.

Share This Video


Download

  
Report form
RELATED VIDEOS