Karnataka Elections 2018 : 7 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ 4ನೇ ಪಟ್ಟಿ ಘೋಷಣೆ | Oneindia Kannada

Oneindia Kannada 2018-04-23

Views 563

The Bharatiya Janata Party (BJP) on April 23, 2018 released a list of 7 candidates for the upcoming Karnataka elections. Party yet to announce candidates for 7 assembly constituency.


ಕರ್ನಾಟಕ ಬಿಜೆಪಿ 2018ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಯಶವಂತಪುರ ಕ್ಷೇತ್ರಕ್ಕೆ ನಟ ಜಗ್ಗೇಶ್ ಅಭ್ಯರ್ಥಿಯಾಗಿದ್ದಾರೆ. ಸೋಮವಾರ ಮಧ್ಯಾಹ್ನ ಬಿಜೆಪಿ 7 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಇನ್ನೂ 4 ಕ್ಷೇತ್ರಗಳಿಗೆ ಪಕ್ಷ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಾಗಿದೆ. ವರುಣಾ, ಶಿಢ್ಲಘಟ್ಟ, ಸಕಲೇಶಪುರ ಮತ್ತು ಬಾದಾಮಿ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.

Share This Video


Download

  
Report form
RELATED VIDEOS