ಬಾದಾಮಿ ಕ್ಷೇತ್ರದಲ್ಲಿ ಇಂದು ನಾಮಪತ್ರ ಸಲ್ಲಿಸಿದ ಸಿದ್ದರಾಮಯ್ಯ | Oneindia Kananda

Oneindia Kannada 2018-04-24

Views 53

Karnataka assembly elections 2018: Chief minister Siddaramaiah and BJP MP Sriramulu filed their nomination papers before electoral officer in Badami of Bagalkot district.

ಬಾಗಲಕೋಟೆ ಜಿಲ್ಲೆಯ ಬಾದಾಮಿ ಮದಗಜಗಳ ಕಾದಾಟಕ್ಕೆ ಸಜ್ಜಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿಯಿಂದ ಸಂಸದ ಶ್ರೀರಾಮುಲು ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಇಬ್ಬರ ನಡುವಿನ ಹೋರಾಟಕ್ಕೆ ವೇದಿಕೆ ಸಿದ್ದವಾಗಿದೆ.

Share This Video


Download

  
Report form
RELATED VIDEOS