ಸಂಬಂಧ ಅರ್ಥ ಮಾಡಿಕೊಳ್ಳುವ ತಿಳುವಳಿಕೆ ಕೊಡಲಿ : ಕುಮಾರ್ ಬಂಗಾರಪ್ಪ ಸಂದರ್ಶನ ಶಿವಮೊಗ್ಗದಲ್ಲಿ ನನಗೆ ಎದುರಾಳಿಗಳೇ ಇಲ್ಲ : ಕೆ.ಎಸ್.ಈಶ್ವರಪ್ಪ ಸಂದರ್ಶನ ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್ ಎಂ ರೇವಣ್ಣ ಸಂದರ್ಶನ ತಾನೊಬ್ಬ ಕಾಗೆಯೆಂದು ಪ್ರಕಾಶ್ ರೈ ಒಪ್ಪಿಕೊಂಡಿದ್ದಾರೆ: ಪ್ರತಾಪ್ ಸಿಂಹ ಸಂದರ್ಶನ ಚಾಮರಾಜ ಕ್ಷೇತ್ರದ ಜೆಡಿಎಸ್ ಮುಖಂಡ ಪ್ರೊ.ಕೆ.ಎಸ್ ರಂಗಪ್ಪ ಸಂದರ್ಶನ ಮೇಲುಕೋಟೆ ಕ್ಷೇತ್ರದ ಸ್ವರಾಜ್ ಇಂಡಿಯಾ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಸಂದರ್ಶನ 'ಸಿದ್ದರಾಮಯ್ಯ ಅವರಿಂದ ಮಂಡ್ಯ ಕಾಂಗ್ರೆಸ್ ಮುಕ್ತ' ಜಿದ್ದಾಜಿದ್ದಿನ ರಾಜಕೀಯ ಮೇಲಾಟಕ್ಕೆ ಹೆಸರಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ಅಸೆಂಬ್ಲಿ ಕ್ಷೇತ್ರಗಳ ಪೈಕಿ ಮದ್ದೂರು ಕೂಡಾ ಒಂದು. ಬಿಜೆಪಿ ಅಭ್ಯರ್ಥಿ ಸತೀಶ್ ಅವರು ಚುನಾವಣಾ ಕಣದಲ್ಲಿದ್ದರೂ, ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಇಲ್ಲಿ ನೇರ ಪೈಪೋಟಿ. ಮಳವಳ್ಳಿ ಮೀಸಲು ಕ್ಷೇತ್ರವನ್ನು ಹೊರತು ಪಡಿಸಿ ಮಿಕ್ಕೆಲ್ಲಾ ಸಾಮಾನ್ಯ ಕ್ಷೇತ್ರಗಳು. ಜೆಡಿಎಸ್ ನಿಂದ ದೊಡ್ದಗೌಡ್ರ ಬೀಗರಾದ ಡಿ ಸಿ ತಮ್ಮಣ್ಣ ಮತ್ತು ಕಾಂಗ್ರೆಸ್ಸಿನಿಂದ ಮಾದೇಗೌಡರ ಪುತ್ರ ಜಿ ಎಂ ಮಧು ಕಣದಲ್ಲಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ತಮ್ಮಣ್ಣ ಮತ್ತು ಮಧು ಅವರ ನಡುವೆ ಆರೋಪ, ಪ್ರತ್ಯಾರೋಪಕ್ಕೇನೂ ಬರವಿಲ್ಲ.