ನರೇಂದ್ರ ಮೋದಿಗೆ ನಟ ಪ್ರಕಾಶ್ ರೈ ಕೇಳಿದ ಪ್ರಶ್ನೆ ಏನ್ ಗೊತ್ತಾ? | Oneindia Kannada

Oneindia Kannada 2018-05-03

Views 1.2K

Just Asking movement convener Prakash Rai Said If BJP wins in the state, State people does not survive. BJP is not a good party that is why i started Just Asking movement.


ಕರ್ನಾಟಕದಲ್ಲಿ ಬಿಜೆಪಿ ಗೆದ್ದರೆ ರಾಜ್ಯಕ್ಕೆ ಉಳಿಗಾಲವಿಲ್ಲ ಎಂದು 'ಜಸ್ಟ್ ಆಸ್ಕಿಂಗ್' ಚಳವಳಿಯ ಸಂಚಾಲಕ, ಬಹುಭಾಷಾ ನಟ ಪ್ರಕಾಶ್ ರೈ ಹೇಳಿದರು. ನಗರದಲ್ಲಿ ಬುಧವಾರ ಮಾತನಾಡಿದ ಅವರು, ಮೂರು ಜನ ಸಿಎಂಗಳನ್ನು ನೋಡಿದ್ದೇವೆ. ಅಪಾರ ಪ್ರಮಾಣದ ಭ್ರಷ್ಟಚಾರ ನಡೆಸಿರುವುದನ್ನೂ ನೋಡಿದ್ದೇವೆ, ಕೇಳಿದ್ದೇವೆ. 20-20 ಎಂದು ಮ್ಯೂಜಿಕಲ್ ಚೇರ್ ಆಡಳಿತವನ್ನೂ ಅನುಭವಿಸಿದ್ದೇವೆ. ಬಿಜೆಪಿ ಒಳ್ಳೆಯ ಪಕ್ಷ ಅಲ್ಲ ಎಂಬ ಕಾರಣಕ್ಕಾಗಿ ಜನರು ಪ್ರಶ್ನೆ ಕೇಳಲಿ ಎಂಬ ಉದ್ದೇಶದಿಂದ ಜಸ್ಟ್ ಆಸ್ಕಿಂಗ್' ಚಳವಳಿಯನ್ನು ನಾನು ಆರಂಭಿಸಿದ್ದೇನೆ ಎಂದರು.

Share This Video


Download

  
Report form
RELATED VIDEOS