ಜಯನಗರ ಶಾಸಕ ಬಿಎನ್ ವಿಜಯ್ ಕುಮಾರ್ ವಿಧಿವಶ | ಜಯನಗರ ಚುನಾವಣೆ ಮುಂದೂಡಿಕೆ

Oneindia Kannada 2018-05-04

Views 1.8K

Jayanagar MLA Vijaya Kumar passes away yesterday midnight. He is contested from Jayanagar constituency to Karnataka assembly elections 2018. Now Jayanagar constituency election may postpone. Election commission will announce it officially.

ಜಯನಗರ ಶಾಸಕ ಬಿ.ಎನ್.ವಿಜಯ್ ಕುಮಾರ್‌ ಅವರು ನಿನ್ನೆ ರಾತ್ರಿ ವಿಧಿವಶವಾಗಿದ್ದಾರೆ. ಜಯನಗರದಿಂದ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿದಿದ್ದರು. ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿ ವಿಧಿವಶರಾಗಿರುವ ಜಯನಗರ ಚುನಾವಣೆ ಮುಂದೂಡಿಕೆ ಆಗುವುದು ಬಹುತೇಕ ಖಚಿತ. ಈ ಬಗ್ಗೆ ಚುನಾವಣಾ ಆಯೋಗ ಅಧಿಕೃತ ಘೋಷಣೆ ಹೊರಡಿಸಬೇಕಿದೆಯಷ್ಟೆ.

Share This Video


Download

  
Report form
RELATED VIDEOS