JDS state president HD Kumaraswamy slammed prime minister Narendra Modi for his remarks on Asaduddin Owaisi's campaign for JDS
ಜೆಡಿಎಸ್ ಪರ ಪ್ರಚಾರಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರನ್ನು ಕರೆಸಿಕೊಳ್ಳುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಟೀಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.