Karnataka home minister Ramalinga Reddy daughter youth congress vice president Sowmya Reddy likely contesting from Jayanagar constituency for 2018 assembly election. Sowmya Reddy already started campaign in Jayanagar, Bengaluru. Mrs Sowmya Reddy has shared lot of things, to know watch video
2018ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ತಮ್ಮ ಪುತ್ರಿಯನ್ನು ಜಯನಗರದಿಂದ ಅಖಾಡಕ್ಕಿಳಿಸಲು ತಯಾರಿ ನಡೆಸಿದ್ದಾರೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆಯಾಗಿರುವ ಸೌಮ್ಯ ರೆಡ್ಡಿ ಅವರು ಈಗಾಗಲೇ ಜಯನಗರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಸಾಕಷ್ಟು ಮಾಹಿತಿಗಳನ್ನ ಸೌಮ್ಯ ರೆಡ್ಡಿಯವರು ತಮ್ಮ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ