Karnataka Elections 2018 : ಆರ್ ಆರ್ ನಗರ ಚುನಾವಣೆ ಮುಂದೂಡಿದ್ದು ಸರಿಯಲ್ಲ | Oneindia Kannada

Oneindia Kannada 2018-05-12

Views 6

ಶಿವಮೊಗ್ಗದ ಶಿಕಾರಿಪುರದ ಬಿಜೆಪಿ ಅಭ್ಯರ್ಥಿ ಮತ್ತು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿರುವ ಯಡಿಯೂರಪ್ಪ, ಶಿಕಾರಿಪುರದಲ್ಲಿ ಮತದಾನ ಮಅಡಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಕರ್ನಾಟಕದ ಜನ ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಪಾಲ್ಗೊಳ್ಳಬೇಕು. ಜನರು ಸಿದ್ದರಾಮಯ್ಯ ಸರ್ಕಾರದಿಂದ ಬೇಸತ್ತುಹೋಗಿದ್ದಾರೆ. ಬಿಜೆಪಿಯನ್ನು 150 ಕ್ಷೇತ್ರಗಳಲ್ಲಿ ಗೆಲ್ಲಿಸಿ ತರಲಿದ್ದಾರೆ' ಎಂದು ಅವರು ಹೇಳಿದ್ದಾರೆ.
Karnataka assembly elections 2018: Bharatiya Janata Party (BJP) Karnatakachief ministerial candidate BS Yeddyurappa on Saturday claimed that the party will get more than 150 seats and they will form the government in the state on May 17.

Share This Video


Download

  
Report form
RELATED VIDEOS