ಸದನದಲ್ಲಿ ಬಹುಮತ ಸಾಬೀತು ಪಡಿಸುತ್ತೇವೆ: ಶೋಭಾ ವಿಶ್ವಾಸ | Oneindia Kannada

Oneindia Kannada 2018-05-18

Views 1K

ನಾಳೆ ಸಂಜೆ 4 ಗಂಟೆಗೆ ಸದನದಲ್ಲಿ ವಿಶ್ವಾಸ ಮತ ಸಾಬೀತು ಪಡಿಸುವಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ನಾವು ಸ್ವಾಗತಿಸುತ್ತೇವೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ನವದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಕರಂದ್ಲಾಜೆ, 'ನಾವು ಸದನದಲ್ಲಿ ನಾಳೆ ಸದನದಲ್ಲಿ ವಿಶ್ವಾಸಮತವನ್ನು ಸಾಬೀತುಪಡಿಸುತ್ತೇವೆ. ನಾವು ಬಹುಮತ ಸಾಬೀತಿಗೆ ಸಿದ್ಧವಾಗಿದ್ದೇವೆ ಎಂದು ಹೇಳಿದರು.

Karnataka Politics: "We welcome the Supreme Court's order. We will prove majority on the floor of the House tomorrow, we are ready for floor test," said MP Shobha Karandlaje.

Share This Video


Download

  
Report form
RELATED VIDEOS