HD Kumaraswamy said I'm getting CM. But this position is not completely satisfied. My desire is to come to power as an independent.
ಇಂದಿನ ಪರಿಸ್ಥಿತಿಯಲ್ಲಿ ಸಿಎಂ ಆಗುತ್ತಿರುವುದು ನನಗೆ ಸಂಪೂರ್ಣ ತೃಪ್ತಿ ತಂದಿಲ್ಲ. ಮನಸ್ಸಿನಲ್ಲಿ ಒಂದಷ್ಟು ನೋವು ತುಂಬಿಕೊಂಡೇ ಅಧಿಕಾರ ಸ್ವೀಕರಿಸುತ್ತಿದ್ದೇನೆ ಎಂದು ನಿಯೋಜಿತ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.