Chief Minister H.D. Kumaraswamy will be available for public at his home office Krishna everyday from 10 am to 11 am whenever he is in Bengaluru.
ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿರುವ ದಿನಗಳಲ್ಲಿ ಪ್ರತಿದಿನ ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಸಾರ್ವಜನಿಕರು, ಗಣ್ಯರ ಭೇಟಿಗೆ ಲಭ್ಯವಿರಲಿದ್ದಾರೆ.