Karnataka Chief minister H D Kumaraswamy meets Prime minister Narendra Modi in Delhi today. Both were discussed Karnataka's problems. H D Kumaraswamy said 'Modi gave assurance to help Karnataka'.
ಮುಖ್ಯಮಂತ್ರಿ ಆದ ನಂತರ ಇದೇ ಮೊದಲ ಬಾರಿಗೆ ಕುಮಾರಸ್ವಾಮಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದರು. ಇಂದು (ಮೇ 28) ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿನ ಪ್ರಧಾನ ಮಂತ್ರಿ ಅವರ ನಿವಾಸದಲ್ಲಿ ಮೋದಿ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು ಕೆಲವು ಸಮಯಗಳ ಕಾಲ ಚರ್ಚೆ ಮಾಡಿದರು.