ಇನ್ನು ಮಳೆಗಾಲ ಆರಂಭವಾಗುತ್ತಿದೆಯಷ್ಟೇ ಈಗಲೇ ಡೆಂಗ್ಯೂ ಪ್ರಕರಣಗಳೂ ಕೂಡ ಹೆಚ್ಚಾಗುತ್ತಿದೆ. ಬೇಸಿಗೆಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಸೊಳ್ಳೆಯ ಸಂತತಿ ಕೂಡ ಹೆಚ್ಚಾಗಿದೆ ಇದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
Around one thousand dengue cases reported across the state due to continuous rain fall in last fifteen days. Health department has appealed general public to maintain hygiene in their surroundings to avoid mosquitoes.