ಸಂಪುಟ ರಚನೆಯ ದಿನಗಳು ಹತ್ತಿರವಾಗುತ್ತಿದ್ದಂತೆಯೇ ಮೈತ್ರಿ ಸರ್ಕಾರದಲ್ಲಿನ ಶಾಸಕರ ಅಸಮಾಧಾನ ಹೆಚ್ಚಾಗುತ್ತಿದೆ. ಖಾತೆ ಹಮಚಿಕೆ ವಿಚಾರದಲ್ಲಿದ್ದ ಗೊಂದಲಗಳು ಬಗೆಹರಿಸಿದರೂ ಯಾರಿಗೆ ಯಾವ ಖಾತೆ ಸಿಗಲಿದೆ, ಯಾವ ಹೊಸ ಮುಖಗಳು ಸಂಪುಟಕ್ಕೆ ಸೇರ್ಪಡೆಯಾಗಲಿವೆ ಎಂಬ ಕುತೂಹಲ ಹೆಚ್ಚಾಗಿವೆ.
Deputy chief minister G Parameshwar opinion his unhappiness with other congress leader being a major party congress has to listen to the small party JDS.