Kavalbyrasandra ward BJP Corporator and senior party leader N.Nagaraju joined Congress. He is upset with party leaders after B.N.Prahlad announced as candidate for Jayanagar. Elections will be held on June 11, 2018.
ಜಯನಗರ ಕ್ಷೇತ್ರದ ಚುನಾವಣೆಗೂ ಮುನ್ನವೇ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್.ನಾಗರಾಜು ಕಾಂಗ್ರೆಸ್ ಸೇರಿದ್ದಾರೆ. ಜೂನ್ 11ರಂದು ಜಯನಗರ ಕ್ಷೇತ್ರದ ಚುನಾವಣೆ ನಡೆಯಲಿದೆ.