In a last one week, monsoon has brought more than normal rain as average 69 millimeter rain recorded across the state.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಮೂರ್ನಾಲ್ಕು ದಿನ ಕಳೆದಿದೆ. ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ ದಾಖಲಾಗಿದೆ. ಮೇ 29ಕ್ಕೆ ಮುಂಗಾರು ರಾಜ್ಯವನ್ನು ಪ್ರವೇಶಿಸಿತ್ತು. ಅಲ್ಲಿಂದ ಇಲ್ಲಿಯವರೆಗೆ ವಾಡಿಕೆಗಿಂತ ಸರಾಸರಿ 25 ಮಿ.ಮೀ ನಷ್ಟು ಮಳೆಯಾಗಬೇಕು. ಈ ವರ್ಷ ಸರಾಸರಿ 42 ಮಿ.ಮೀ ಮಳೆಯಾಗಿದೆ.