Final list of ministers has been out. Congress filling 15 portfolio and JDS filling 8 portfolio. Some big names like Ramalinga Reddy, Satish Jarakiholi, MB Patil were not in the list.
ಮೈತ್ರಿ ಸರ್ಕಾರದಲ್ಲಿ ಸಂಪುಟ ಸೇರುವ ಶಾಸಕರ ಪಟ್ಟಿ ಅಂತಿಮಗೊಂಡಿದ್ದು, ಪ್ರಾಥಮಿಕವಾಗಿ ಕಾಂಗ್ರೆಸ್ ಪಕ್ಷ 15 ಶಾಸಕರನ್ನು ಸಂಪುಟ ಸೇರಿಸಿಕೊಳ್ಳುತ್ತಿದ್ದರೆ, ಜೆಡಿಎಸ್ ಪಕ್ಷ 8 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಿದೆ.