"ತತ್ವಗಳು ಮತ್ತು ಗುರುತು ಅಥವಾ ಧರ್ಮ, ಪ್ರದೇಶ, ದ್ವೇಷ ಮತ್ತು ಅಸಹಿಷ್ಣುತೆಗಳ ವಿಷಯದಲ್ಲಿ ನಮ್ಮ ರಾಷ್ಟ್ರೀಯತೆಯನ್ನು ವಿವರಿಸುವ ಯಾವುದೇ ಪ್ರಯತ್ನ ನಮ್ಮ ಗುರುತನ್ನು ದುರ್ಬಲಗೊಳಿಸುತ್ತದೆ" ಎಂಬ ಪ್ರಣಬ್ ಮಾತಿನ ಅರ್ಥವೇನು? ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಆರೆಸ್ಸೆಸ್ ಕೇಂದ್ರ ಕಚೇರಿಯಲ್ಲಿ ನಡೆದ ಮೂರನೇ ವರ್ಷದ ಶಿಕ್ಷಾ ವರ್ಗ್ ನಲ್ಲಿ ಭಾಗವಹಿಸಿದ್ದ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರ ಭಾಷಣದ ತುಂಬ ದೇಶಭಕ್ತಿ ಮತ್ತು ಜಾತ್ಯಾತೀತತೆಯ ಸಂದೇಶವೇ ಅಡಕವಾಗಿದ್ದು ವಿಶೇಷ.
Former president and Congress leader Dr. Pranab Mukherjee visits to the RSS HQ had led to a wide range of discussions and concerns. Here are some twitter reactions.