A letter seized from one of the accused of the Pune's Bhima Koregaon caste riot case has revealed the conspiracy being made to kill Prime Minister Narendra Modi in another type of Rajiv Gandhi murder.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ಸ್ವರೂಪದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆ ನಡೆಸಲು ಮಾವೊವಾದಿಗಳು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.