Three party workers from different constituencies attempted to suicide in front of KPCC head quarter in Bangalore on Friday opposing party decision on cabinet expansion.
ರಾಜ್ಯ ಸಚಿವ ಸಂಪುಟದಲ್ಲಿ ಅವಕಾಶ ಸಿಗದ ಹಲವಾರು ಶಾಸಕರ ಬೆಂಬಲಿಗರು ಶುಕ್ರವಾರ ನಗರದ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.