Pune Police has intercepted an internal communication of Maoists in which it has been revealed that they were planning a 'Rajiv Gandhi-type' assassination of Prime Minister Narendra Modi. Modi Assassination Plot becomes a trending hashtag on twitter now.
ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿತ್ತಾ? ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದ ರೀತಿಯಲ್ಲಿಯೇ ಮೋದಿಯವರನ್ನೂ ಹತ್ಯೆಗೈಯಲು ಮಾವೋವಾದಿಗಳು ಸಂಚು ರೂಪಿಸಿದ್ದರು ಎಂಬುದು ಪತ್ರವೊಂದರಿಂದ ತಿಳಿದುಬಂದಿದೆ.