Jayanagar Assembly Elections 2018 results are out. Former Home Minister Ramalinga Reddy's daughter Sowmya Reddy, who had contested from Congress here, has won the seat.
ಜಯನಗರ ವಿಧಾನಸಭಾ ಚುನಾವಣೆ 2018ರ ಫಲಿತಾಂಶ ಹೊರ ಬಿದ್ದಿದೆ. ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಇಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಜಯ ದಾಖಲಿಸಿದ್ದಾರೆ.