KPCC working president Dinesh Gundurao said AICC general secretary K.C.Venugopal who is visiting Bangalore on June 14 expected to announce new KPCC president.
ಕೆಪಿಸಿಸಿ ಅಧ್ಯಕ್ಷ ಹುದ್ದೆ ನೇಮಕ ಕುರಿತಂತೆ ಭಾರಿ ಚರ್ಚೆ ನಡೆಯುತ್ತಿದೆ. ಹಲವು ಹೆಸರುಗಳು ಕೇಳಿಬಂದಿದೆ. ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಜೂನ್ 14ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.